Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 21:7 - ಕನ್ನಡ ಸತ್ಯವೇದವು C.L. Bible (BSI)

7 ಹಾಗೆ ಮಾಡುವಾಗ, ‘ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ; ನಮ್ಮ ಕಣ್ಣುಗಳು ನೋಡಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ, ನಮ್ಮ ಕಣ್ಣುಗಳು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ. ನಮ್ಮ ಕಣ್ಣುಗಳು ನೋಡಲಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಹಿರಿಯರು ಹೀಗೆನ್ನಬೇಕು: ‘ನಾವು ಈ ವ್ಯಕ್ತಿಯನ್ನು ಹತ್ಯೆ ಮಾಡಲಿಲ್ಲ ಮತ್ತು ಅವನು ಕೊಲೆ ಮಾಡಲ್ಪಟ್ಟದ್ದನ್ನು ನಾವು ನೋಡಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅನಂತರ, “ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ. ನಮ್ಮ ಕಣ್ಣುಗಳು ನಡೆದದ್ದನ್ನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 21:7
8 ತಿಳಿವುಗಳ ಹೋಲಿಕೆ  

ಅವರು ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನಿಗೆ ಕೊಟ್ಟುಬಿಟ್ಟರು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ,” ಎಂದನು.


“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ಹತನಾದವನ ಶವಕ್ಕೆ ಹತ್ತಿರವಿರುವ ಗ್ರಾಮದ ಹಿರಿಯರು, ಆ ತಗ್ಗಿನಲ್ಲಿ ಕುತ್ತಿಗೆ ಮುರಿದ ಆ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.


ಸರ್ವೇಶ್ವರಾ, ನೀವು ಬಿಡುಗಡೆ ಮಾಡಿದ ನಿಮ್ಮ ಜನರನ್ನು ಕ್ಷಮಿಸಬೇಕು; ಅನ್ಯಾಯ ಆದ ನರಹತ್ಯ ದೋಷಫಲವು ನಿಮ್ಮ ಜನರಾದ ಇಸ್ರಯೇಲರಿಗೆ ತಗಲದಿರಲಿ’ ಎಂದು ಹೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು