ಧರ್ಮೋಪದೇಶಕಾಂಡ 21:8 - ಕನ್ನಡ ಸತ್ಯವೇದವು C.L. Bible (BSI)8 ಸರ್ವೇಶ್ವರಾ, ನೀವು ಬಿಡುಗಡೆ ಮಾಡಿದ ನಿಮ್ಮ ಜನರನ್ನು ಕ್ಷಮಿಸಬೇಕು; ಅನ್ಯಾಯ ಆದ ನರಹತ್ಯ ದೋಷಫಲವು ನಿಮ್ಮ ಜನರಾದ ಇಸ್ರಯೇಲರಿಗೆ ತಗಲದಿರಲಿ’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನೇ ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷಮಿಸಬೇಕು; ಅನ್ಯಾಯವಾದ ನರಹತ್ಯದೋಷ ಫಲವು ನಿನ್ನ ಜನರಾದ ಇಸ್ರಾಯೇಲರಿಗೆ ತಗಲದಿರಲಿ” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋವನೇ, ನೀನು ಬಿಡುಗಡೆಮಾಡಿದ ನಿನ್ನ ಜನರನ್ನು ಕ್ಷವಿುಸಬೇಕು; ಅನ್ಯಾಯವಾದ ನರಹತ್ಯದೋಷಫಲವು ನಿನ್ನ ಜನರಾದ ಇಸ್ರಾಯೇಲ್ಯರಿಗೆ ತಗಲದಿರಲಿ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯೆಹೋವನೇ, ನೀನು ಇಸ್ರೇಲನ್ನು ರಕ್ಷಿಸಿರುವೆ, ನಾವು ನಿನ್ನ ಜನಗಳಾಗಿದ್ದೇವೆ. ಈಗ ನೀನು ನಮ್ಮನ್ನು ಶುದ್ಧೀಕರಿಸು; ನಿರ್ದೋಷಿಯ ಕೊಲೆಗೆ ನಮ್ಮನ್ನು ಕಾರಣರನ್ನಾಗಿ ಮಾಡಬೇಡ!’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರೇ, ನೀವು ವಿಮೋಚಿಸಿದ ನಿಮ್ಮ ಜನರಾದ ಇಸ್ರಾಯೇಲರಿಗೆ ಕರುಣೆ ಹೊದಿಸಿರಿ. ನಿಮ್ಮ ಜನರಾದ ಇಸ್ರಾಯೇಲರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡಿರಿ,” ಎಂದು ಹೇಳಬೇಕು. ಆ ರಕ್ತಾಪರಾಧವು ಅವರಿಗೆ ಮುಚ್ಚಲಾಗುವುದು. ಅಧ್ಯಾಯವನ್ನು ನೋಡಿ |