Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:10 - ಕನ್ನಡ ಸತ್ಯವೇದವು C.L. Bible (BSI)

10 ಎತ್ತನ್ನೂ ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎತ್ತನ್ನೂ ಮತ್ತು ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಿ ಉಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎತ್ತನ್ನೂ ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಕತ್ತೆಯನ್ನೂ ಹಸುವನ್ನೂ ಒಟ್ಟಿಗೆ ನೊಗಕ್ಕೆ ಕಟ್ಟಿ ನೆಲವನ್ನು ಉಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಎತ್ತನ್ನೂ, ಕತ್ತೆಯನ್ನೂ ಜೊತೆ ಮಾಡಿ, ನೇಗಿಲಿಗೆ ಕಟ್ಟಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:10
3 ತಿಳಿವುಗಳ ಹೋಲಿಕೆ  

ನಾರು ಮತ್ತು ಉಣ್ಣೆ ಎರಡೂ ಕೂಡಿಸುವ ಬಟ್ಟೆಯನ್ನು ಹಾಕಿಕೊಳ್ಳಬಾರದು.


“ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು