Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 22:11 - ಕನ್ನಡ ಸತ್ಯವೇದವು C.L. Bible (BSI)

11 ನಾರು ಮತ್ತು ಉಣ್ಣೆ ಎರಡೂ ಕೂಡಿಸುವ ಬಟ್ಟೆಯನ್ನು ಹಾಕಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾರು ಹಾಗು ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಾರೂ ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನಾರುಮಡಿಯನ್ನೂ ಉಣ್ಣೆಯನ್ನೂ ಮಿಶ್ರವಾಗಿ ನೇಯ್ದ ಬಟ್ಟೆಯನ್ನು ತೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾರು ಮತ್ತು ಉಣ್ಣೆ ಎರಡೂ ಕೂಡಿರುವ ಬಟ್ಟೆಯನ್ನೂ ಧರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 22:11
3 ತಿಳಿವುಗಳ ಹೋಲಿಕೆ  

“ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು.


“ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.


ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು