ಧರ್ಮೋಪದೇಶಕಾಂಡ 22:13 - ಕನ್ನಡ ಸತ್ಯವೇದವು C.L. Bible (BSI)13 “ಒಬ್ಬನು ತಾನು ಮದುವೆಮಾಡಿಕೊಂಡ ಹೆಂಡತಿಯನ್ನು ದ್ವೇಷಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ, ಅವಳ ವಿಷಯದಲ್ಲಿ ಇಲ್ಲಸಲ್ಲದ ಕೆಟ್ಟ ಮಾತುಗಳನ್ನು ಆಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯಾವನಾದರೂ ತಾನು ಮದುವೆಮಾಡಿಕೊಂಡ ಸ್ತ್ರೀಯನ್ನು ದ್ವೇಷಿಸಿ ಅವಳ ವಿಷಯದಲ್ಲಿ ಸುಮ್ಮಸುಮ್ಮನೆ ಕೆಟ್ಟ ಮಾತುಗಳನ್ನು ಆಡಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಒಬ್ಬ ಪುರುಷನು ಒಬ್ಬ ಸ್ತ್ರೀಯನ್ನು ಮದುವೆಯಾಗಿ ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದು ಆಮೇಲೆ ಆಕೆಯನ್ನು ಇಷ್ಟಪಡದೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಒಬ್ಬನು ತಾನು ಮದುವೆಮಾಡಿಕೊಂಡ ಹೆಂಡತಿಯನ್ನು ದ್ವೇಷಿಸಿ, ಅಧ್ಯಾಯವನ್ನು ನೋಡಿ |