ಧರ್ಮೋಪದೇಶಕಾಂಡ 22:15 - ಕನ್ನಡ ಸತ್ಯವೇದವು C.L. Bible (BSI)15 ಅವಳ ಮೇಲೆ ಆಪಾದನೆ ತರಬಹುದು. ಅವಳ ತಾಯಿತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕ ಇಲ್ಲದವಳು ಎಂಬುದಕ್ಕೆ ಆಧಾರವನ್ನು ಊರಬಾಗಿಲಿಗೆ ಹಿರಿಯರ ಮುಂದೇ ತಂದು ತೋರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕವಿಲ್ಲದವಳು ಎಂಬುವುದಕ್ಕೆ ನಿದರ್ಶನವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವಳ ತಾಯಿತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕವಿಲ್ಲದವಳು ಎಂಬುದಕ್ಕೆ ನಿದರ್ಶನವನ್ನು ಊರುಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಹುಡುಗಿಯ ತಂದೆತಾಯಿಗಳು ಊರಿನ ಹಿರಿಯರ ಮುಂದೆ ಆಕೆಯು ಕನ್ನಿಕೆಯಾಗಿದ್ದಳೆಂದು ರುಜುವಾತುಪಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕ ಇಲ್ಲದವಳು, ಎಂಬುದಕ್ಕೆ ಆಧಾರವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು. ಅಧ್ಯಾಯವನ್ನು ನೋಡಿ |