ಧರ್ಮೋಪದೇಶಕಾಂಡ 22:16 - ಕನ್ನಡ ಸತ್ಯವೇದವು C.L. Bible (BSI)16 ತಂದೆ ಅವರಿಗೆ, ‘ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟೆ; ಆಮೇಲೆ ಇವನು ಅವಳನ್ನು ದ್ವೇಷಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆ ಸ್ತ್ರೀಯ ತಂದೆ ಅವರಿಗೆ, “ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ತಂದೆ ಅವರಿಗೆ - ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟ ಮೇಲೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಹುಡುಗಿಯ ತಂದೆಯು ಹಿರಿಯರಿಗೆ, ‘ನನ್ನ ಮಗಳನ್ನು ಇವನಿಗೆ ಹೆಂಡತಿಯನ್ನಾಗಿ ಕೊಟ್ಟೆನು. ಆದರೆ ಈಗ ಅವನು ಆಕೆಯನ್ನು ದ್ವೇಷಿಸಿ ಬೇಡವೆನ್ನುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಆಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇನೆಂದರೆ, “ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿಯಾಗಿ ಕೊಟ್ಟಿದ್ದೇನೆ, ಅವನು ಅವಳನ್ನು ದ್ವೇಷಿಸಿ, ಅಧ್ಯಾಯವನ್ನು ನೋಡಿ |