ಧರ್ಮೋಪದೇಶಕಾಂಡ 22:25 - ಕನ್ನಡ ಸತ್ಯವೇದವು C.L. Bible (BSI)25 “ಆದರೆ ಆ ವ್ಯಕ್ತಿ ನಿಶ್ಚಿತಳಾದ ಆ ಮಹಿಳೆಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಆ ವ್ಯಕ್ತಿಗೆ ಮಾತ್ರ ಮರಣಶಿಕ್ಷೆ ಆಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆದರೆ ಆ ಪುರುಷನು ನಿಶ್ಚಿತಳಾದ ಆ ಸ್ತ್ರೀಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗವಿುಸಿದ್ದರೆ ಪುರುಷನಿಗೆ ಮಾತ್ರ ಮರಣಶಿಕ್ಷೆಯಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 “ಆದರೆ ಒಬ್ಬನು ಮತ್ತೊಬ್ಬನಿಗೆ ನಿಶ್ಚಿತಾರ್ಥವಾಗಿರುವ ಕನ್ನಿಕೆಯೊಬ್ಬಳನ್ನು ಹೊಲದಲ್ಲಿ ಕಂಡು ಆಕೆಯನ್ನು ಬಲಾತ್ಕಾರವಾಗಿ ಕೂಡಿದರೆ, ಅವನನ್ನು ಮಾತ್ರ ಕೊಲ್ಲಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಆ ಮನುಷ್ಯನು ನಿಶ್ಚಯಮಾಡಿದ ಹುಡುಗಿಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ, ಅವಳ ಸಂಗಡ ಮಲಗಿದರೆ, ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬಾರದು. ಅಧ್ಯಾಯವನ್ನು ನೋಡಿ |