ಧರ್ಮೋಪದೇಶಕಾಂಡ 22:27 - ಕನ್ನಡ ಸತ್ಯವೇದವು C.L. Bible (BSI)27 ಆ ಮಹಿಳೆ ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಡಿಕೊಂಡಿದ್ದರೂ ತಪ್ಪಿಸುವವರು ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಸ್ತ್ರೀಯು ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಗಿಕೊಂಡರೂ ತಪ್ಪಿಸುವವರು ಇರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಆ ಮನುಷ್ಯನು ನಿಶ್ಚಿತಾರ್ಥವಾದ ಹುಡುಗಿಯನ್ನು ಹೊಲದಲ್ಲಿ ಒಬ್ಬಳೇ ಇರುವುದನ್ನು ಕಂಡು ಆಕೆಯ ಮೇಲೆ ಬಿದ್ದನು. ಆಕೆಯು ಸಹಾಯಕ್ಕಾಗಿ ಕೂಗಿಕೊಂಡಾಗ ಸಹಾಯ ಮಾಡಲು ಹತ್ತಿರದಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಆಕೆಯು ಶಿಕ್ಷಿಸಲ್ಪಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಏಕೆಂದರೆ ಅವನು ಹೊಲದಲ್ಲಿ ಅವಳನ್ನು ಕಂಡನು, ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು. ಆದರೆ ರಕ್ಷಿಸುವವನು ಅವಳಿಗೆ ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿ |