ಧರ್ಮೋಪದೇಶಕಾಂಡ 22:30 - ಕನ್ನಡ ಸತ್ಯವೇದವು C.L. Bible (BSI)30 “ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ತಂದೆಗೆ ಹೆಂಡತಿಯಾದವಳನ್ನು ಸಂಗವಿುಸಲೇಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಕೂಡಿ ತಂದೆಗೆ ಅವಮಾನ ಮಾಡಬಾರದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಯಾರೂ ತನ್ನ ತಂದೆಯ ಹೆಂಡತಿಯನ್ನು ಮದುವೆ ಮಾಡಿಕೊಳ್ಳಬಾರದು. ತನ್ನ ತಂದೆಯ ಹಾಸಿಗೆಯನ್ನು ಅಗೌರವಿಸಬಾರದು. ಅಧ್ಯಾಯವನ್ನು ನೋಡಿ |