Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 23:12 - ಕನ್ನಡ ಸತ್ಯವೇದವು C.L. Bible (BSI)

12 “ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಪಾಳೆಯದ ಹೊರಗೆ ಬಹಿರ್ದೇಶಕ್ಕೆ ಹೋಗಲು ಒಂದು ಸ್ಥಳವನ್ನು ನೇಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ನೀವು ಮಲವಿಸರ್ಜನೆಗೆ ಹೋಗಲು ಪಾಳೆಯದ ಹೊರಗೆ ಸ್ಥಳವಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 23:12
3 ತಿಳಿವುಗಳ ಹೋಲಿಕೆ  

ಅವನು ಸಂಜೆವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.


ಯುದ್ಧದ ಸಾಮಾನುಗಳಲ್ಲದೆ ಸಲಕೆ ನಿಮ್ಮ ಬಳಿಯಲ್ಲೇ ಇರಬೇಕು; ನೀವು ಬಹಿರ್ದೆಶೆಗೆ ಹೋದಾಗ ಆ ಸಲಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.


“ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗಸ್ನಾನ ಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು