ಧರ್ಮೋಪದೇಶಕಾಂಡ 24:10 - ಕನ್ನಡ ಸತ್ಯವೇದವು C.L. Bible (BSI)10 “ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆ ಒಳಕ್ಕೆ ಹೋಗದೆ ಹೊರಗೆ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವದಕ್ಕೆ ಅವನ ಮನೆಯೊಳಕ್ಕೆ ಹೋಗದೆ ಹೊರಗೆ ಇರಬೇಕು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ನೀವು ಯಾರಿಗಾದರೂ ಸಾಲಕೊಟ್ಟರೆ ಅದಕ್ಕೆ ಒತ್ತೆಯಾಗಿ ವಸ್ತುವನ್ನು ತೆಗೆದುಕೊಳ್ಳಲು ಅವನ ಮನೆಯೊಳಗೆ ಹೋಗಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಿನ್ನ ನೆರೆಯವನಿಗೆ ನೀವು ಯಾವುದೇ ರೀತಿಯ ಸಾಲಕೊಟ್ಟರೆ, ಅವನ ಒತ್ತೆಯನ್ನು ಕೇಳಲು ಅವನ ಮನೆಯಲ್ಲಿ ಪ್ರವೇಶಿಸಬಾರದು. ಅಧ್ಯಾಯವನ್ನು ನೋಡಿ |