Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:11 - ಕನ್ನಡ ಸತ್ಯವೇದವು C.L. Bible (BSI)

11 ಸಾಲ ತೆಗೆದುಕೊಂಡವನೇ ಒತ್ತೆಯ ಸಾಮಾನನ್ನು ತಂದುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನುಗಳನ್ನು ತಂದುಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಾಲತೆಗೆದುಕೊಂಡವನೇ ಒತ್ತೆಯ ಸಾಮಾನನ್ನು ತಂದು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಹೊರಗೆ ನಿಂತುಕೊಳ್ಳಬೇಕು. ಸಾಲ ತೆಗೆದುಕೊಂಡ ವ್ಯಕ್ತಿಯು ತನ್ನ ಮನೆಯೊಳಗಿಂದ ಏನಾದರೂ ವಸ್ತುವನ್ನು ಒತ್ತೆಯಾಗಿ ನಿಮಗೆ ತಂದುಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀನು ಹೊರಗೆ ನಿಂತಿರಬೇಕು. ಸಾಲ ಕೊಟ್ಟವನೇ ಒತ್ತೆಯನ್ನು ನಿನಗೆ ಹೊರಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:11
3 ತಿಳಿವುಗಳ ಹೋಲಿಕೆ  

“ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆ ಒಳಕ್ಕೆ ಹೋಗದೆ ಹೊರಗೆ ಇರಬೇಕು.


ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ


ಬೆತ್ತಲೆಯಾಗಿ ಮಲಗುತ್ತಾರೆ ಬಟ್ಟೆಯಿಲ್ಲದೆ ಚಳಿಗಾಲವನ್ನು ಕಳೆಯುತ್ತಾರೆ ಹೊದಿಕೆಯಿಲ್ಲದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು