Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 24:12 - ಕನ್ನಡ ಸತ್ಯವೇದವು C.L. Bible (BSI)

12 ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ ಹೊತ್ತುಮುಣುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ ಹೊತ್ತು ಮುಣುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವನು ಬಡವನಾದರೆ ಅವನು ತನ್ನ ಕಂಬಳಿಯನ್ನೇ ತಂದುಕೊಡಬಹುದು. ಅದನ್ನು ರಾತ್ರಿ ಇಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅವನು ಬಡವನಾದರೆ, ಅವನ ಒತ್ತೆಯನ್ನು ಇಟ್ಟುಕೊಂಡು ರಾತ್ರಿ ಮಲಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 24:12
8 ತಿಳಿವುಗಳ ಹೋಲಿಕೆ  

“ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.


ತಂದೆಯಿಲ್ಲದ ಮಗುವನು ಕಿತ್ತುಕೊಳ್ಳುತ್ತಾರೆ ತಾಯಮೊಲೆಯಿಂದ ಮಕ್ಕಳನು ಅಡವಾಗಿ ಪಡೆಯುತ್ತಾರೆ ಬಡವರಿಂದ.


ಅನಾಥರ ಕತ್ತೆಗಳನು ಹೊಡೆದುಕೊಂಡು ಹೋಗುತ್ತಾರೆ ವಿಧವೆಯರ ಎತ್ತುಗಳನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.


ನೀನು ನಿನ್ನ ಸೋದರನಿಂದ ಬಟ್ಟೆಯನು ಒತ್ತೆಯಾಗಿ ಪಡೆದೆ ಬಟ್ಟೆಕಿತ್ತುಕೊಂಡು ಅವನನ್ನು ಬೆತ್ತಲೆಯಾಗಿಸಿದೆ.


ಸಾಲ ತೆಗೆದುಕೊಂಡವನೇ ಒತ್ತೆಯ ಸಾಮಾನನ್ನು ತಂದುಕೊಡಬೇಕು.


ಹೊತ್ತುಮುಳುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು; ಅದನ್ನು ಇಟ್ಟುಕೊಂಡು ನೀವು ರಾತ್ರಿ ಮಗಲಬಾರದು; ಅವನು ಅದನ್ನು ಹೊದ್ದುಕೊಂಡು ಮಲಗಿಕೊಳ್ಳಬೇಕಲ್ಲವೆ? ಅದಲ್ಲದೆ, ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಸರ್ವೇಶ್ವರ ತಿಳಿದುಕೊಳ್ಳುವರು.


ಬೆತ್ತಲೆಯಾಗಿ ಮಲಗುತ್ತಾರೆ ಬಟ್ಟೆಯಿಲ್ಲದೆ ಚಳಿಗಾಲವನ್ನು ಕಳೆಯುತ್ತಾರೆ ಹೊದಿಕೆಯಿಲ್ಲದೆ.


ಬಡವರೋ ಬಟ್ಟೆಯಿಲ್ಲದೆ ಅಲೆಯುತ್ತಾರೆ ಬೆತ್ತಲೆಯಾಗಿ ಸಿವುಡುಗಳನ್ನು ಹೊರುತ್ತಾರೆ ಹಸಿದವರಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು