ಧರ್ಮೋಪದೇಶಕಾಂಡ 24:14 - ಕನ್ನಡ ಸತ್ಯವೇದವು C.L. Bible (BSI)14 “ಸ್ವದೇಶದವರಲ್ಲೇ ಆಗಲಿ, ನಿಮ್ಮಲ್ಲಿ ಇರುವ ಅನ್ಯದೇಶದವರಲ್ಲೇ ಆಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ ನೀವು ಏನೂ ಅನ್ಯಾಯ ಮಾಡಬಾರದು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ಸ್ವದೇಶದವರಲ್ಲಿಯಾಗಲಿ ಅಥವಾ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀವು ಸ್ವದೇಶದವರಲ್ಲಿಯಾಗಲಿ ನಿಮ್ಮಲ್ಲಿರುವ ಅನ್ಯದೇಶದವರಲ್ಲಿಯಾಗಲಿ ಗತಿಯಿಲ್ಲದ ಬಡಕೂಲಿಯವನಿಗೆ ಏನೂ ಅನ್ಯಾಯಮಾಡದೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಬಡವನಾಗಿರುವ ದಿನಕೂಲಿಯವನಿಗೆ ಮೋಸ ಮಾಡಬಾರದು. ಅವನು ಇಸ್ರೇಲನಾಗಿರಬಹುದು ಅಥವಾ ಪರದೇಶಸ್ಥನಾಗಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಿನ್ನ ನಾಡಿನ ಸಹೋದರನಾಗಲಿ, ಪರದೇಶಿಯವನಾಗಲಿ, ಬಡ ಮತ್ತು ನಿರ್ಗತಿಕನಾಗಿರುವ ಕೂಲಿಯವನನ್ನು ಬಾಧಿಸಬಾರದು. ಅಧ್ಯಾಯವನ್ನು ನೋಡಿ |