ಧರ್ಮೋಪದೇಶಕಾಂಡ 24:2 - ಕನ್ನಡ ಸತ್ಯವೇದವು C.L. Bible (BSI)2-3 ಅವಳು ಮತ್ತೊಬ್ಬನನ್ನು ಮದುವೆ ಆಗಿ ಅವನಿಂದಲೂ ತಿರಸ್ಕರಿಸಲ್ಪಟ್ಟು ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಈ ಎರಡನೆಯ ಗಂಡನು ಸತ್ತುಹೋದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವಳು ಮನೆಯಿಂದ ಹೋಗಿ ಮತ್ತೊಬ್ಬನನ್ನು ಮದುವೆಯಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2-3 ಅವಳು ಮತ್ತೊಬ್ಬನನ್ನು ಮದುವೆಯಾಗಿ ಅವನಿಂದಲೂ ತಿರಸ್ಕರಿಸಲ್ಪಟ್ಟು ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಈ ಎರಡನೆಯ ಗಂಡನು ಸತ್ತರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನ ಮನೆಯಿಂದ ಅವಳು ಹೊರಗೆ ಕಳುಹಿಸಲ್ಪಟ್ಟ ಮೇಲೆ ಆಕೆ ಬೇರೊಬ್ಬನನ್ನು ಮದುವೆಯಾಗಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವಳು ಅವನ ಮನೆಯನ್ನು ಬಿಟ್ಟುಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗಬಹುದು. ಅಧ್ಯಾಯವನ್ನು ನೋಡಿ |