ಧರ್ಮೋಪದೇಶಕಾಂಡ 25:3 - ಕನ್ನಡ ಸತ್ಯವೇದವು C.L. Bible (BSI)3 ಪೆಟ್ಟುಗಳ ಶಿಕ್ಷೆ ನಾಲ್ವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚು ಪೆಟ್ಟುಗಳನ್ನು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಪೆಟ್ಟುಗಳ ಶಿಕ್ಷೆಯು ನಲ್ವತ್ತಕ್ಕಿಂತ ಹೆಚ್ಚಿರಬಾರದು. ಅದಕ್ಕಿಂತ ಹೆಚ್ಚು ಪೆಟ್ಟುಗಳನ್ನು ನೀವು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ನೀವು ಕೇವಲ ನೀಚನನ್ನಾಗಿ ಕಂಡಂತೆ ಆಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಪೆಟ್ಟುಗಳ ಶಿಕ್ಷೆಯು ನಾಲ್ವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚು ಪೆಟ್ಟುಗಳನ್ನು ಹೊಡಿಸಿದರೆ ನಿಮ್ಮ ಸ್ವದೇಶದವನು ನಿಮಗೆ ಕೇವಲ ನೀಚನಾಗಿ ಕಾಣಿಸಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಒಬ್ಬನಿಗೆ ನಲವತ್ತು ಕೊರಡೆ ಏಟುಗಳಿಗಿಂತ ಹೆಚ್ಚಾಗಿ ಹೊಡೆಯಬಾರದು. ಅದಕ್ಕಿಂತ ಹೆಚ್ಚು ಹೊಡೆದರೆ ಅವನ ಪ್ರಾಣವು ನಿಮ್ಮ ದೃಷ್ಟಿಗೆ ಅಮೂಲ್ಯವಾಗಿಲ್ಲವೆಂದು ತಿಳಿದುಬರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಪೆಟ್ಟಿನ ಶಿಕ್ಷೆ ನಲವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚುಪೆಟ್ಟುಗಳನ್ನು ಹೊಡಿಸಿದರೆ, ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು. ಅಧ್ಯಾಯವನ್ನು ನೋಡಿ |