Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 26:4 - ಕನ್ನಡ ಸತ್ಯವೇದವು C.L. Bible (BSI)

4 “ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮುಂದೆ ಇಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯ ಮುಂದೆ ಇಟ್ಟಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಯಾಜಕನು ನಿಮ್ಮ ಕೈಯಲ್ಲಿರುವ ಪುಟ್ಟಿಯನ್ನು ತೆಗೆದುಕೊಂಡು ಯೆಹೋವನ ಯಜ್ಞವೇದಿಕೆಯ ಎದುರು ಇಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯಾಜಕನು ಆ ಬುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದು, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮುಂದೆ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 26:4
5 ತಿಳಿವುಗಳ ಹೋಲಿಕೆ  

ದೃಷ್ಟಿಹೀನರೇ! ಯಾವುದು ಶ್ರೇಷ್ಠ? ಕಾಣಿಕೆಯೋ, ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ?


ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, ‘ಸರ್ವೇಶ್ವರ ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಾನು ಸೇರಿದ್ದಾಯಿತೆಂದು ನಾವು ಸೇವೆಮಾಡುವ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಈಗ ಒಪ್ಪಿಕೊಳ್ಳುತ್ತೇನೆ’ ಎಂದು ಹೇಳಬೇಕು.


ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು