ಧರ್ಮೋಪದೇಶಕಾಂಡ 27:10 - ಕನ್ನಡ ಸತ್ಯವೇದವು C.L. Bible (BSI)10 ಆದುದರಿಂದ ಈಗ ನಾನು ನಿಮಗೆ ಹೇಳುವ ಆತನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದುದರಿಂದ ಈಗ ನಾನು ನಿಮಗೆ ಹೇಳುವ ನಿಮ್ಮ ದೇವರಾದ ಯೆಹೋವನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದದರಿಂದ ನೀವು ಈಗ ನಾನು ನಿಮಗೆ ಹೇಳುವ ಆತನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ಅನುಸರಿಸಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆದ್ದರಿಂದ ಆತನು ಹೇಳಿದ್ದೆಲ್ಲವನ್ನೂ ಮಾಡಿರಿ. ನಾನು ಈ ಹೊತ್ತು ನಿಮಗೆ ಹೇಳುವಂಥ ಆತನ ಅಪ್ಪಣೆಗಳಿಗೂ ವಿಧಿನಿಯಮಗಳಿಗೂ ವಿಧೇಯರಾಗಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಆಜ್ಞೆಗಳನ್ನೂ ತೀರ್ಪುಗಳನ್ನೂ ಅನುಸರಿಸಬೇಕು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |