Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:11 - ಕನ್ನಡ ಸತ್ಯವೇದವು C.L. Bible (BSI)

11 ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದೇ ದಿವಸ ಮೋಶೆಯು ಜನರಿಗೆ ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಇದಲ್ಲದೆ ಮೋಶೆ ಅದೇ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:11
5 ತಿಳಿವುಗಳ ಹೋಲಿಕೆ  

ಆದುದರಿಂದ ಈಗ ನಾನು ನಿಮಗೆ ಹೇಳುವ ಆತನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕು,” ಎಂದು ಹೇಳಿದನು.


“ನೀವು ಜೋರ್ಡನ್ ನದಿಯನ್ನು ದಾಟಿದ ಮೇಲೆ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೋಸೆಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಜನರಿಗೆ ಆಶೀರ್ವಚನಗಳನ್ನು ಉಚ್ಚರಿಸಬೇಕು.


ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.


ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.


ಆ ನ್ಯಾಯಾಧಿಪತಿಗಳಿಗೆ ನಾನು ಆಗ ಕೊಟ್ಟ ಸೂಚನೆ ಇದು: ‘ನೀವು ಸರ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಯೇಲರ ವ್ಯಾಜ್ಯವಾಗಿರಬಹುದು. ಅನ್ಯರೊಡನೆ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು