ಧರ್ಮೋಪದೇಶಕಾಂಡ 27:16 - ಕನ್ನಡ ಸತ್ಯವೇದವು C.L. Bible (BSI)16 “ಲೇವಿಯರು, ‘ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ಲೇವಿಯರು, ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಲೇವಿಯರು - ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 “ಲೇವಿಯರು, ‘ತಂದೆತಾಯಿಗಳನ್ನು ಸನ್ಮಾನಿಸದವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು, “ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |