Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:22 - ಕನ್ನಡ ಸತ್ಯವೇದವು C.L. Bible (BSI)

22 “ಅವರು, ‘ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಅವರು, ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅವರು - ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಸಂಗವಿುಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಲೇವಿಯರು, ‘ತನ್ನ ತಂಗಿಯನ್ನಾಗಲಿ ಅಥವಾ ಮಲತಾಯಿಯನ್ನಾಗಲಿ ಕೂಡುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅವರು, “ತನ್ನ ತಂದೆಯ ಮಗಳ ಸಂಗಡವಾಗಲಿ, ತಾಯಿಯ ಮಗಳ ಸಂಗಡವಾಗಲಿ ಅನೈತಿಕವಾಗಿ ನಡೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:22
5 ತಿಳಿವುಗಳ ಹೋಲಿಕೆ  

ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.


“ತಂದೆಯ ಮಗಳನ್ನಾಗಲಿ, ತಾಯಿಯ ಮಗಳನ್ನಾಗಲಿ ಸಂಭೋಗಿಸಬಾರದು; ಅವರು ಒಡಹುಟ್ಟಿದವರು; ಪರಸ್ತ್ರೀಯರಲ್ಲಿ ಹುಟ್ಟಿದವರಾದರೂ ಅವರು ನಿಮಗೆ ಅಕ್ಕತಂಗಿಯರು.


ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯೊಡನೆ ದುರಾಚಾರ ನಡೆಸಿದ್ದಾನೆ; ಇನ್ನೊಬ್ಬನು ಅತ್ಯಾಚಾರಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗ ಮಾಡಿದ್ದಾನೆ.


ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಚೆಲುವೆಯಾದ ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು