Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 27:4 - ಕನ್ನಡ ಸತ್ಯವೇದವು C.L. Bible (BSI)

4 ನೀವು ಜೋರ್ಡನ್ ನದಿಯನ್ನು ದಾಟಿದನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀವು ಯೊರ್ದನ್ ನದಿಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವು ಯೊರ್ದನ್ ಹೊಳೆಯನ್ನು ದಾಟಿದ ನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್‍ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನೀವು ಆ ದೇಶದೊಳಗೆ ಪ್ರವೇಶ ಮಾಡಿದ ನಂತರ ನಾನು ಹೇಳಿದ್ದೆಲ್ಲವನ್ನು ನೀವು ಪರಿಪಾಲಿಸಬೇಕು. ಏಬಾಲ್ ಬೆಟ್ಟದ ಮೇಲೆ ಸ್ಮಾರಕ ಸ್ತಂಭವನ್ನು ನಿಲ್ಲಿಸಬೇಕು. ಅದಕ್ಕೆ ಗಾರೆ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನೀವು ಯೊರ್ದನನ್ನು ದಾಟಿದ ಮೇಲೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 27:4
4 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ ಅಂದರೆ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ತಾವು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ, ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಬೇಕು. ಅವುಗಳಿಗೆ ಗಿಲಾವು ಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರೆಯಿಸಬೇಕು.


ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು