Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:17 - ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮ ಧಾನ್ಯಗಳಿಗೂ ಅವುಗಳಿಂದಾದ ಭೋಜನಗಳಿಗೂ ಅಶುಭ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಿಮ್ಮ ಪುಟ್ಟಿಗಳಿಗೂ ಮತ್ತು ಕೊಣವಿಗೆಗಳಿಗೂ ಶಾಪ ಉಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಿಮ್ಮ ಪುಟ್ಟಿಗಳಿಗೂ ಕೊಣವಿಗೆಗಳಿಗೂ ಅಶುಭವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ಪುಟ್ಟಿಗಳನ್ನೂ ಪಾತ್ರೆಗಳನ್ನೂ ಆಹಾರವಿಲ್ಲದಂತೆ ಬರಿದಾಗಿ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿಮ್ಮ ಬುಟ್ಟಿಗಳಿಗೂ, ಹಿಟ್ಟನ್ನು ನಾದುವ ಪಾತ್ರೆಗೂ ಶಾಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:17
8 ತಿಳಿವುಗಳ ಹೋಲಿಕೆ  

ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”


ನಿಮ್ಮ ಧಾನ್ಯಕ್ಕೂ ಅದರಿಂದ ಮಾಡುವ ಭೋಜನಕ್ಕೂ ಶುಭ ಉಂಟಾಗುವುದು.


ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.


ಅವರಿಗೆ ಬಡಿಸಿದ ಊಟವೇ ಅವರಿಗೆ ಉರುಲಾಗಲಿ I ಅವರ ಹಬ್ಬದೌತಣವೇ ಅವರಿಗೆ ಬೋನಾಗಲಿ II


ನಿಮ್ಮ ಸಂತಾನಗಳಿಗೆ, ವ್ಯವಸಾಯಗಳಿಗೆ, ಹಾಗು ದನಕುರಿಗಳಿಗೆ ಅಶುಭ ಉಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು