Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 28:3 - ಕನ್ನಡ ಸತ್ಯವೇದವು C.L. Bible (BSI)

3 “ನಿಮಗೆ ಊರಲ್ಲೂ ಅಡವಿಯಲ್ಲೂ ಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿಮಗೆ ಊರಿನಲ್ಲಿಯೂ ಮತ್ತು ಹೊಲದಲ್ಲಿಯೂ ಶುಭವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿಮಗೆ ಊರಲ್ಲಿಯೂ ಅಡವಿಯಲ್ಲಿಯೂ ಶುಭವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಯೆಹೋವನು ನಿಮ್ಮನ್ನು ಹೊಲಗಳಲ್ಲಿಯೂ ಪಟ್ಟಣಗಳಲ್ಲಿಯೂ ಆಶೀರ್ವದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಪಟ್ಟಣದಲ್ಲಿ ನಿಮಗೆ ಆಶೀರ್ವಾದ, ಹೊಲದಲ್ಲಿ ನಿಮಗೆ ಆಶೀರ್ವಾದ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 28:3
15 ತಿಳಿವುಗಳ ಹೋಲಿಕೆ  

ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.


ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”


ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.


ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ!


ನಿಮ್ಮ ಸಂತಾನಕ್ಕೂ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.


“ನಿಮಗೆ ಊರಲ್ಲೂ ಅಡವಿಯಲ್ಲೂ ಅಶುಭವುಂಟಾಗುವುದು.


ಅರಸ ಯೋಷೀಯನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ,


ಅಲ್ಲೆಲೂಯ I ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು I ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು