ಧರ್ಮೋಪದೇಶಕಾಂಡ 28:66 - ಕನ್ನಡ ಸತ್ಯವೇದವು C.L. Bible (BSI)66 ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)66 ಬದುಕುವೆವೋ ಇಲ್ಲವೋ ಎಂಬದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್66 ನೀವು ಹಗಲಿರುಳು ಭಯದಿಂದಿರುವಿರಿ ಮತ್ತು ಅಪಾಯದಲ್ಲಿ ಜೀವಿಸುವಿರಿ. ನಿಮ್ಮ ಜೀವಿತದ ಬಗ್ಗೆ ನಿಮಗೆಂದಿಗೂ ನಿಶ್ಚಯತ್ವವಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ66 ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ರಾತ್ರಿ ಹಗಲು ಜೀವದ ಮೇಲೆ ನಂಬಿಕೆ ಇಲ್ಲದೆ ಹೆದರಿಕೊಳ್ಳುವಿರಿ. ಅಧ್ಯಾಯವನ್ನು ನೋಡಿ |