ಧರ್ಮೋಪದೇಶಕಾಂಡ 29:2 - ಕನ್ನಡ ಸತ್ಯವೇದವು C.L. Bible (BSI)2 ಮೋಶೆ ಇಸ್ರಯೇಲರೆಲ್ಲರನ್ನು ಕರೆದು ಹೀಗೆಂದನು, “ಸರ್ವೇಶ್ವರ ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣಮುಂದೆ ಫರೋಹನಿಗೂ ಅವನ ಪರಿವಾರದವರಿಗೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಮೋಶೆ ಇಸ್ರಾಯೇಲರನ್ನು ಕರೆದು, “ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣುಮುಂದೆ ಫರೋಹನಿಗೂ, ಅವನ ಪರಿವಾರದವರಿಗೂ ಮತ್ತು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಮೋಶೆ ಇಸ್ರಾಯೇಲ್ಯರೆಲ್ಲರನ್ನು ಕರೆದು ಹೀಗಂದನು - ಯೆಹೋವನು ಐಗುಪ್ತದೇಶದಲ್ಲಿ ನಿಮ್ಮ ಕಣ್ಣು ಮುಂದೆ ಫರೋಹನಿಗೂ ಅವನ ಪರಿವಾರದವರಿಗೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮೋಶೆಯು ಇಸ್ರೇಲರ ಜನಸಮೂಹವನ್ನು ಕರೆದು, “ಈಜಿಪ್ಟ್ ದೇಶದಲ್ಲಿ ಯೆಹೋವನು ನಡಿಸಿದ ಕಾರ್ಯಗಳನ್ನೆಲ್ಲಾ ನೀವು ನೋಡಿದ್ದೀರಿ. ಆತನು ಫರೋಹನಿಗೂ ಅವನ ಪರಿವಾರದವರಿಗೂ ಮತ್ತು ಇಡೀ ಈಜಿಪ್ಟಿನವರಿಗೂ ಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಮೋಶೆಯು ಎಲ್ಲಾ ಇಸ್ರಾಯೇಲರನ್ನು ಕರೆದು ಅವರಿಗೆ ಹೀಗೆ ಹೇಳಿದನು: ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣು ಮುಂದೆಯೇ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ. ಅಧ್ಯಾಯವನ್ನು ನೋಡಿ |