Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 29:3 - ಕನ್ನಡ ಸತ್ಯವೇದವು C.L. Bible (BSI)

3 ಅವನ ಇಡೀ ನಾಡಿಗೂ ಮಾಡಿದವುಗಳನ್ನೆಲ್ಲಾ ನೀವು ನೋಡಿದ್ದೀರಿ. ಮಹಾಪರಿಶೋಧನೆ, ಪವಾಡ, ಮಹತ್ಕಾರ್ಯ ಇವುಗಳನ್ನು ಕಣ್ಣಾರೆ ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಮಸ್ತ ಪ್ರಜೆಗಳಿಗೂ ಮಾಡಿದವುಗಳನ್ನು ನೋಡಿದ್ದೀರಿ. ಮಹಾಪರಿಶೋಧನೆ, ಉತ್ಪಾತ ಮತ್ತು ಮಹತ್ಕಾರ್ಯಗಳನ್ನು ನೀವು ನೋಡೇ ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಮಸ್ತ ಪ್ರಜೆಗಳಿಗೂ ಮಾಡಿದ ಮಹಾಮನಶ್ಶೋಧನೆ ಉತ್ಪಾತ ಮಹತ್ಕಾರ್ಯಗಳನ್ನು ನೀವು ನೋಡೇನೋಡಿದ್ದೀರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರಿಗೆ ಕೊಟ್ಟಂಥ ಭಯಂಕರ ಸಂಕಟಗಳನ್ನು ನೋಡಿದಿರಿ; ಆತನು ನಡಿಸಿದ ಅದ್ಭುತಕಾರ್ಯಗಳನ್ನು ನೋಡಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ನಿಮ್ಮ ಕಣ್ಣಾರೆ ನೋಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 29:3
8 ತಿಳಿವುಗಳ ಹೋಲಿಕೆ  

ಮೋಶೆ ಇಸ್ರಯೇಲರೆಲ್ಲರನ್ನು ಕರೆದು ಹೀಗೆಂದನು, “ಸರ್ವೇಶ್ವರ ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣಮುಂದೆ ಫರೋಹನಿಗೂ ಅವನ ಪರಿವಾರದವರಿಗೂ


ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರ ಮನಸ್ಸು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ನಾಟಿರಲಿಲ್ಲ.


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;


“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು