Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:15 - ಕನ್ನಡ ಸತ್ಯವೇದವು C.L. Bible (BSI)

15 ಅಲ್ಲಿ ಸರ್ವೇಶ್ವರ ಮೇಘಸ್ತಂಭದಲ್ಲಿ ಕಾಣಿಸಿದರು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅಲ್ಲಿ ಯೆಹೋವನು ಮೇಘಸ್ತಂಭದಲ್ಲಿ ಕಾಣಿಸಿದನು; ಆ ಮೇಘಸ್ತಂಭವು ಗುಡಾರದ ಬಾಗಲಿನ ಬಳಿಯಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೋವನು ಒಂದು ಮೇಘಸ್ತಂಭದಲ್ಲಿ ಪ್ರತ್ಯಕ್ಷನಾದನು. ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ಬಂದು ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಯೆಹೋವ ದೇವರು ಗುಡಾರದೊಳಗೆ ಮೇಘ ಸ್ತಂಭದಲ್ಲಿ ಕಾಣಿಸಿಕೊಂಡರು. ಆ ಮೇಘಸ್ತಂಭವು ಗುಡಾರದ ಬಾಗಿಲಿನ ಮೇಲೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:15
4 ತಿಳಿವುಗಳ ಹೋಲಿಕೆ  

ಮೇಘಸ್ತಂಭದಲಿದ್ದು ಅವರೊಡನೆ ಮಾತಾಡಿದನು I ಕೈಗೊಂಡರು ಅವರು ಆತನಿತ್ತ ವಿಧಿನಿಯಮಗಳನು II


ಇಸ್ರಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲುಹೊತ್ತಿನಲ್ಲಿ ಸರ್ವೇಶ್ವರನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.


ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು