Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:22 - ಕನ್ನಡ ಸತ್ಯವೇದವು C.L. Bible (BSI)

22 ಆದಕಾರಣ ಮೋಶೆ ಆ ದಿನದಲ್ಲೇ ಈ ಗೀತೆಯನ್ನು ಬರೆದು ಇಸ್ರಯೇಲರಿಗೆ ಕಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದಕಾರಣ ಮೋಶೆ ಆ ದಿನದಲ್ಲೇ ಈ ಪದ್ಯವನ್ನು ಬರೆದು ಇಸ್ರಾಯೇಲ್ಯರಿಗೆ ಕಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಅದೇ ದಿವಸದಲ್ಲಿ ಮೋಶೆಯು ಹಾಡನ್ನು ಬರೆದಿಟ್ಟನು. ಇಸ್ರೇಲ್ ಜನರಿಗೆ ಆ ಹಾಡನ್ನು ಕಲಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದ್ದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:22
4 ತಿಳಿವುಗಳ ಹೋಲಿಕೆ  

“ಆದಕಾರಣ ನೀನು ಈ ಗೀತೆಯನ್ನು ಬರೆದು ಇಸ್ರಯೇಲರಿಗೆ ಕಲಿಸಿಕೊಡು; ಈ ಗೀತೆ ಇಸ್ರಯೇಲರಿಗೆ ವಿರೋಧವಾದ, ನನಗೆ ಪರವಾದ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠ ಮಾಡಿಸು.


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ಜನರಿಗೆ ಕೇಳಿಸುವಂತೆ ಹೇಳಿದರು ಈ ಗೀತವಚನಗಳನು ಮೋಶೆಯು ಮತ್ತು ನೂನನ ಮಗನಾದ ಯೆಹೋಶುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು