Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:25 - ಕನ್ನಡ ಸತ್ಯವೇದವು C.L. Bible (BSI)

25-26 “ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾಶಾಸನಗಳುಳ್ಳ ಮಂಜೂಷದ ಬಳಿಯಲ್ಲೇ ಇಡಿ. ಇಸ್ರಯೇಲರೇ, ಅಲ್ಲಿ ಇದು ನಿಮಗೆ ವಿರೋಧವಾಗಿ ಸಾಕ್ಷಿಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಳಿಕ ಮೋಶೆಯು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮೋಶೆ ಯೆಹೋವ ದೇವರು ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:25
3 ತಿಳಿವುಗಳ ಹೋಲಿಕೆ  

ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.


ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದನು; ಬಳಿಕ ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು