Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:30 - ಕನ್ನಡ ಸತ್ಯವೇದವು C.L. Bible (BSI)

30 ಆಗ ಮೋಶೆ ಇಸ್ರಯೇಲರ ಸರ್ವಸಮೂಹಕ್ಕೆ ಕೇಳಿಸುವಂತೆ ಈ ಗೀತಾವಚನಗಳನ್ನು ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆಗ ಮೋಶೆ ಇಸ್ರಾಯೇಲರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಆಗ ಮೋಶೆ ಇಸ್ರಾಯೇಲ್ಯರ ಸರ್ವಸಮೂಹದವರಿಗೆ ಕೇಳಿಸುವಂತೆ ಈ ಪದ್ಯದ ಮಾತುಗಳನ್ನೆಲ್ಲಾ ಹೇಳಿದನು; ಏನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇಸ್ರೇಲ್ ಸಮೂಹವು ಒಟ್ಟಾಗಿ ಸೇರಿದಾಗ ಮೋಶೆಯು ಹೀಗೆ ಹಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಮೋಶೆ ಇಸ್ರಾಯೇಲ್ ಸಮೂಹಕ್ಕೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಪ್ರಾರಂಭದಿಂದ ಕೊನೆಯವರೆಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:30
10 ತಿಳಿವುಗಳ ಹೋಲಿಕೆ  

ದೇವಮಂದಿರ ಸೇವೆಯಲ್ಲಿ ಮೋಶೆ ಪ್ರಾಮಾಣಿಕನಾಗಿದ್ದಂತೆಯೇ ಯೇಸುಸ್ವಾಮಿ ತಮ್ಮನ್ನು ನೇಮಿಸಿದವರಿಗೆ ಪ್ರಾಮಾಣಿಕರಾಗಿದ್ದರು.


ಅದು ಯಾವುದೆಂದರೆ ನಾನು ಆಡಿದ ಮಾತೇ. ಅಂತಿಮ ದಿನದಂದು ಅದೇ ಅವನಿಗೆ ತೀರ್ಪುಕೊಡುವುದು. ಏಕೆಂದರೆ, ನನ್ನಷ್ಟಕ್ಕೆ ನಾನೇ ಇದನ್ನೆಲ್ಲಾ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿದ ಪಿತನೇ, ನಾನು ಏನು ಹೇಳಬೇಕು, ಯಾವ ಮಾತನ್ನು ಆಡಬೇಕು ಎಂದು ನನಗೆ ಆಜ್ಞೆಮಾಡಿದ್ದಾರೆ.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.


ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.


ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.


ಆಕಾಶಮಂಡಲವೇ, ಕೇಳು ನಾ ಹೇಳುವುದನು ಭೂಮಂಡಲವೇ, ಆಲಿಸು ನನ್ನ ಮಾತುಗಳನು.


ಸರ್ವೇಶ್ವರಸ್ವಾಮಿ ದಾವೀದನನ್ನು ಸೌಲನ ಕೈಗೂ ಇತರ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿದರು. ಈ ಕಾರಣ ಅವನು ಸರ್ವೇಶ್ವರಸ್ವಾಮಿಯನ್ನು ಕೀರ್ತಿಸುತ್ತಾ ಈ ಜಯಗೀತೆಯನ್ನು ಹಾಡಿದನು:


ಮೋಶೆ ಹೋಗಿ ಇಸ್ರಯೇಲರೆಲ್ಲರಿಗೆ ಈ ಮಾತುಗಳನ್ನು ತಿಳಿಸಿದನು:


ಜನರಿಗೆ ಕೇಳಿಸುವಂತೆ ಹೇಳಿದರು ಈ ಗೀತವಚನಗಳನು ಮೋಶೆಯು ಮತ್ತು ನೂನನ ಮಗನಾದ ಯೆಹೋಶುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು