Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 31:5 - ಕನ್ನಡ ಸತ್ಯವೇದವು C.L. Bible (BSI)

5 ಸರ್ವೇಶ್ವರ ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆತನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಆ ಜನಾಂಗಗಳನ್ನು ಸೋಲಿಸಲು ಸಹಾಯ ಮಾಡುವನು. ಆದರೆ ನಾನು ಹೇಳಿದ ಪ್ರಕಾರ ನೀವು ಅವರಿಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಕೊಡುವಾಗ, ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಅವರಿಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 31:5
9 ತಿಳಿವುಗಳ ಹೋಲಿಕೆ  

ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,


ಅವರಿಗೆ ಹೆದರಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಫರೋಹನಿಗೂ ಈಜಿಪ್ಟರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.


ಸರ್ವೇಶ್ವರ, ಅಮೋರಿಯರ ಅರಸರಾದ ಸೀಹೋನ್ ಹಾಗು ಓಗರನ್ನು ನಾಶಮಾಡಿ ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವರು.


ಸರ್ವೇಶ್ವರನ ದಾಸ ಮೋಶೆ, ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಅದರಂತೆಯೇ ಯೆಹೋಶುವ ಮಾಡಿದನು. ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದರಲ್ಲಿ ಯೆಹೋಶುವ ಒಂದನ್ನೂ ಮೀರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು