ಧರ್ಮೋಪದೇಶಕಾಂಡ 32:12 - ಕನ್ನಡ ಸತ್ಯವೇದವು C.L. Bible (BSI)12 ಅವರನು ನಡೆಸಿದವನು ಸರ್ವೇಶ್ವರನೇ, ಅನ್ಯದೇವರಾರೂ ಇಲ್ಲ, ಆತನೊರ್ವನೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯಾವ ಅನ್ಯದೇವರೂ ಇಲ್ಲ ಯೆಹೋವನೊಬ್ಬನೇ ಅವರನ್ನು ನಡಿಸಿಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯಾವ ಅನ್ಯದೇವರಾದರೂ ಇಲ್ಲದೆ ಯೆಹೋವನೊಬ್ಬನೇ ಅವರನ್ನು ನಡಿಸಿಕೊಂಡು ಬಂದದ್ದೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನೇ ಇಸ್ರೇಲನ್ನು ನಡೆಸಿದನು. ಅನ್ಯದೇವರು ಸಹಾಯ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೆಹೋವ ದೇವರು ಮಾತ್ರವೇ ಇಸ್ರಾಯೇಲರನ್ನು ನಡೆಸಿಕೊಂಡು ಬಂದರು. ಅನ್ಯದೇವರು ಯಾರೂ ಇಸ್ರಾಯೇಲರ ಸಂಗಡ ಇರಲಿಲ್ಲ. ಅಧ್ಯಾಯವನ್ನು ನೋಡಿ |