ಧರ್ಮೋಪದೇಶಕಾಂಡ 32:16 - ಕನ್ನಡ ಸತ್ಯವೇದವು C.L. Bible (BSI)16 ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ದೇವಜನರು ಇತರ ದೇವರುಗಳನ್ನು ಪೂಜಿಸಿ ಯೆಹೋವನನ್ನು ರೇಗಿಸಿದರು. ಅವರು ಅಸಹ್ಯ ವಿಗ್ರಹಗಳನ್ನು ಪೂಜಿಸಿ ಯೆಹೋವನನ್ನು ಸಿಟ್ಟಿಗೆಬ್ಬಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು. ಅಧ್ಯಾಯವನ್ನು ನೋಡಿ |