Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:33 - ಕನ್ನಡ ಸತ್ಯವೇದವು C.L. Bible (BSI)

33 ಅವುಗಳ ಹಣ್ಣಿನ ಗೊಂಚಲು ವಿಷ ಅವುಗಳ ರಸ ಮರಣಕರ ಸರ್ಪವಿಷ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅದರ ದ್ರಾಕ್ಷಾರಸವು ಸರ್ಪದಂತೆಯೂ ಮತ್ತು ಕ್ರೂರ ವಿಷಸರ್ಪದಂತೆ ಮರಣಕರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅದರ ರಸ ಸರ್ಪವಿಷದಂತೆ ಮರಣಕರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವರ ದ್ರಾಕ್ಷೆಯು ವಿಷದಂತೆಯೂ ಅವರ ದ್ರಾಕ್ಷಾರಸವು ಹಾವಿನ ವಿಷದಂತೆಯೂ ಕಹಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರ ದ್ರಾಕ್ಷಾರಸವು ಸರ್ಪಗಳ ವಿಷವೂ, ಹಾವುಗಳ ಕ್ರೂರ ವಿಷವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:33
8 ತಿಳಿವುಗಳ ಹೋಲಿಕೆ  

ಸರ್ಪಗಳಂತಾ ಜನ ವಿಷಭರಿತ I ನಾಗರದಂತೆ ಅವರ ಕಿವಿ ಮಂದ II


ಅವರ ಗಂಟಲೇ ತೆರೆದ ಸಮಾಧಿಯಾಗಿದೆ ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ. ತುಟಿಯ ಕಂಪನದಲಿ ಘೋರ ವಿಷವಿದೆ.


ಜನರು : “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಅವರ ನಾಲಗೆಯು ಸರ್ಪದಂತೆ I ಹಾವಿನ ವಿಷ ಅವರ ತುಟಿ ಹಿಂದೆ II


ಅವರೋ ಸೊದೋಮ್ಯರೆಂಬ ದ್ರಾಕ್ಷಾಲತೆ ಅವರೋ ಗೊಮೋರ್ಯರೆಂಬ ತೋಟದಬೆಳೆ.


“ಇಸ್ರಯೇಲನನು ಇಟ್ಟಿದ್ದೇನೆ ಮುದ್ರೆಹಾಕಿ ಉಗ್ರಾಣದೊಳು ಇಟ್ಟಿದ್ದೇನೆ ಭದ್ರವಾಗಿ.


ಒಲಿಯದವರ ಕಿವಿ ಪುಂಗಿಯ ನಾದಕೆ I ಮಣಿಯವು ಹಾವಾಡಿಗನ ಮಾಟಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು