Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 32:44 - ಕನ್ನಡ ಸತ್ಯವೇದವು C.L. Bible (BSI)

44 ಜನರಿಗೆ ಕೇಳಿಸುವಂತೆ ಹೇಳಿದರು ಈ ಗೀತವಚನಗಳನು ಮೋಶೆಯು ಮತ್ತು ನೂನನ ಮಗನಾದ ಯೆಹೋಶುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಮೋಶೆ ಮತ್ತು ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಮೋಶೆಯೂ ನೂನನ ಮಗನಾದ ಯೆಹೋಶುವನೂ ಈ ಪದ್ಯದ ಮಾತುಗಳನ್ನೆಲ್ಲಾ ಜನರಿಗೆ ಕೇಳಿಸುವಂತೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಮೋಶೆಯು ಈ ಹಾಡಿನ ಎಲ್ಲಾ ಪದಗಳನ್ನು ಇಸ್ರೇಲರು ಕೇಳುವಂತೆ ಹೇಳಿದನು. ನೂನನ ಮಗನಾದ ಯೆಹೋಶುವನು ಮೋಶೆಯ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 ಆಗ ಮೋಶೆಯು ನೂನನ ಮಗನಾದ ಹೋಶೇಯನ ಸಂಗಡ ಬಂದು, ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 32:44
5 ತಿಳಿವುಗಳ ಹೋಲಿಕೆ  

ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆ ಕಳಿಸಿದ್ದ ವ್ಯಕ್ತಿಗಳ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ‘ಯೆಹೋಶುವ’ ಎಂದು ಹೆಸರಿಟ್ಟನು.


ಎಫ್ರಾಯೀಮ್ ಕುಲದ ನೂನನ ಮಗ ಹೋಶೇಯ


ಆಗ ಮೋಶೆ ಇಸ್ರಯೇಲರ ಸರ್ವಸಮೂಹಕ್ಕೆ ಕೇಳಿಸುವಂತೆ ಈ ಗೀತಾವಚನಗಳನ್ನು ಹೇಳಿದನು:


ಆದಕಾರಣ ಮೋಶೆ ಆ ದಿನದಲ್ಲೇ ಈ ಗೀತೆಯನ್ನು ಬರೆದು ಇಸ್ರಯೇಲರಿಗೆ ಕಲಿಸಿದನು.


ಮೋಶೆ ಈ ಮಾತುಗಳನ್ನೆಲ್ಲ ಇಸ್ರಯೇಲರಿಗೆ ಹೇಳಿ ಮುಗಿಸಿದನಂತರ ಅವರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು