Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 33:4 - ಕನ್ನಡ ಸತ್ಯವೇದವು C.L. Bible (BSI)

4 ಯಕೋಬ ಸಂತತಿಯಾದ ನಮಗೆ ಇತ್ತನು ಮೋಶೆ ಧರ್ಮಶಾಸ್ತ್ರವನ್ನು ಸೊತ್ತಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೋಶೆಯಾದ, ನಾನು ಯಾಕೋಬನ ಸಂತತಿಯವರಾದ ನಿಮಗೆ ಧರ್ಮಶಾಸ್ತ್ರವನ್ನು ಸ್ವತ್ತಾಗಿ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೋಶೆಯು ಯಾಕೋಬ್ ಸಂತತಿಯವರಾದ ನಮಗೆ ಧರ್ಮಶಾಸ್ತ್ರವನ್ನು ಸ್ವಾಸ್ತ್ಯವಾಗಿ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಮೋಶೆಯು ಧರ್ಮಶಾಸ್ತ್ರವನ್ನು ಯಾಕೋಬನ ವಂಶದವರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾಕೋಬನ ಸಂತತಿಯವರಾದ ನಮಗೆ, ಮೋಶೆಯು ನಿಯಮವನ್ನು ಸೊತ್ತಾಗಿ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 33:4
8 ತಿಳಿವುಗಳ ಹೋಲಿಕೆ  

ಮೋಶೆ ಕೊಟ್ಟ ಧರ್ಮಶಾಸ್ತ್ರ ನಿಮಗಿದೆಯಲ್ಲವೇ, ಆದರೂ ಅದಕ್ಕೆ ಸರಿಯಾಗಿ ನಡೆಯುವವರಾರೂ ನಿಮ್ಮಲ್ಲಿ ಇಲ್ಲ. ನನ್ನನ್ನು ಕೊಲ್ಲಬೇಕೆಂದು ನೀವು ಹವಣಿಸುವುದೇಕೆ?” ಎಂದರು.


ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.


ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II


ಸಾವಿರಾರು ಚಿನ್ನಬೆಳ್ಳಿ ನಾಣ್ಯಗಳಿಗಿಂತ I ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ II


ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ತಿಳಿಸಿಹನು ತನ್ನ ವಾಕ್ಯವನು ಯಕೋಬ್ಯರಿಗೆ I ತನ್ನ ವಿಧಿನಿಯಮಗಳನು ಇಸ್ರಯೇಲರಿಗೆ II


ಸರ್ವೇಶ್ವರ ಸ್ವಾಮಿ ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಇವುಗಳೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು