ಧರ್ಮೋಪದೇಶಕಾಂಡ 4:14 - ಕನ್ನಡ ಸತ್ಯವೇದವು C.L. Bible (BSI)14 ನೀವು ನದಿದಾಟಿ ಸ್ವಾಧೀನಮಾಡಿಕೊಳ್ಳುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಅಂದೇ ನನಗೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ನದಿ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದನ್ನು ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀವು ಹೊಳೆ ದಾಟಿ ಸ್ವಾಧೀನಮಾಡಿಕೊಳ್ಳುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಯೆಹೋವನು ಆ ಕಾಲದಲ್ಲಿ ನನಗೆ ಆಜ್ಞಾಪಿಸಿದ್ದೂ; ಇವುಗಳನ್ನೆಲ್ಲಾ ನೀವು ನೆನಪಿನಲ್ಲಿಟ್ಟುಕೊಂಡು ನಿಮ್ಮ ಸಂತತಿಯವರಿಗೆ ತಿಳಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅದೇ ಸಮಯದಲ್ಲಿ ದೇವರಾದ ಯೆಹೋವನು ನನಗೆ ಇತರ ವಿಧಿನಿಯಮಗಳನ್ನು ತಿಳಿಸಿ ನೀವು ವಾಗ್ದಾನ ಮಾಡಿದ ದೇಶದೊಳಗೆ ನೆಲೆಸಿದಾಗ ಆ ವಿಧಿನಿಯಮಗಳನ್ನು ಅನುಸರಿಸಲು ನಿಮಗೆ ತಿಳಿಸಲು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀವು ದಾಟಿ ಹೋಗಿ, ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನ್ಯಾಯನಿಯಮಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಯೆಹೋವ ದೇವರು ನನಗೆ ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿ |