ಧರ್ಮೋಪದೇಶಕಾಂಡ 4:17 - ಕನ್ನಡ ಸತ್ಯವೇದವು C.L. Bible (BSI)17 ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪದಲ್ಲಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪದಲ್ಲಾಗಲಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಭೂವಿುಯ ಮೇಲೆ ಸಂಚರಿಸುವ ಮೃಗದ ರೂಪವನ್ನಾಗಲಿ ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪವನ್ನಾಗಲಿ ಭೂಮಿಯ ಮೇಲೆ ಸಂಚರಿಸುವ ಪ್ರಾಣಿಯ ರೂಪವನ್ನಾಗಲಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಭೂಮಿಯ ಮೇಲಿರುವ ಯಾವುದೊಂದು ಮೃಗದ ಹೋಲಿಕೆಯನ್ನೂ, ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವುದೊಂದು ಪಕ್ಷಿಯ ಹೋಲಿಕೆಯನ್ನೂ, ಭೂಮಿಯ ಮೇಲೆ ಹರಿದಾಡುವಂಥ ಕ್ರಿಮಿಕೀಟ ಯಾವುದೊಂದರ ಹೋಲಿಕೆಯನ್ನೂ, ಅಧ್ಯಾಯವನ್ನು ನೋಡಿ |