ಧರ್ಮೋಪದೇಶಕಾಂಡ 4:43 - ಕನ್ನಡ ಸತ್ಯವೇದವು C.L. Bible (BSI)43 ರೂಬೇನ್ಯರಿಗಾಗಿ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಮರುಭೂಮಿಯಲ್ಲಿ ಇದ್ದ ಬೆಚೆರ್, ಗಾದ್ಯರಿಗಾಗಿ ಗಿಲ್ಯಾದಿನಲ್ಲಿದ್ದ ರಾಮೋತ್, ಹಾಗು ಮನಸ್ಸೆಯವರಿಗಾಗಿ ಬಾಷಾನಿನಲ್ಲಿದ್ದ ಗೋಲಾನ್ ಇವೇ ಆ ಆಶ್ರಯನಗರಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅವು ಯಾವುವೆಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್ ಮತ್ತು ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಪಟ್ಟಣಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಅವು ಯಾವವಂದರೆ - ರೂಬೇನ್ಯರಿಗೋಸ್ಕರ ಮೀಶೋರ್ ಎಂಬ ಎತ್ತರವಾದ ಬೈಲುಸೀಮೆಯ ಅರಣ್ಯದಲ್ಲಿರುವ ಬೆಚೆರ್; ಗಾದ್ಯರಿಗೋಸ್ಕರ ಗಿಲ್ಯಾದಿನಲ್ಲಿರುವ ರಾಮೋತ್; ಮನಸ್ಸೆಯವರಿಗೋಸ್ಕರ ಬಾಷಾನಿನಲ್ಲಿರುವ ಗೋಲಾನ್ ಇವುಗಳೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆ ಮೂರು ನಗರಗಳು ಯಾವುವೆಂದರೆ: ರೂಬೇನ್ ಕುಲದವರಿಗೆ ಎತ್ತರವಾದ ಬಯಲು ಪ್ರದೇಶದಲ್ಲಿರುವ ಬೆಚೆರ್; ಗಾದ್ ಕುಲದವರಿಗೆ ಗಿಲ್ಯಾದಿನಲ್ಲಿರುವ ರಾಮೋತ್; ಮತ್ತು ಮನಸ್ಸೆ ಕುಲದವರಿಗೆ ಬಾಷಾನಿನಲ್ಲಿರುವ ಗೋಲಾನ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಅವು ಯಾವುವೆಂದರೆ, ರೂಬೇನ್ಯರಿಗೆ ಮರುಭೂಮಿಯ ಬಯಲಿನಲ್ಲಿ ಇರುವ ಬೆಚೆರ್, ಗಾದನವರಿಗೆ ಗಿಲ್ಯಾದಿನ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್. ಅಧ್ಯಾಯವನ್ನು ನೋಡಿ |