ಧರ್ಮೋಪದೇಶಕಾಂಡ 4:45 - ಕನ್ನಡ ಸತ್ಯವೇದವು C.L. Bible (BSI)45 ಇಸ್ರಯೇಲರು ಈಜಿಪ್ಟ್ ದೇಶದಿಂದ ಬಂದಾಗ ಮೋಶೆ ಅವರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವು: ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಇಸ್ರಾಯೇಲರು ಐಗುಪ್ತ ದೇಶದಿಂದ ಬಂದಾಗ ಮೋಶೆಯು ಇಸ್ರಾಯೇಲರಿಗೆ ತಿಳಿಸಿದ ಆಜ್ಞಾವಿಧಿನಿಯಮಗಳು ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45-46 ಇಸ್ರಾಯೇಲ್ಯರು ಐಗುಪ್ತದೇಶದಿಂದ ಬಂದಾಗ ಯೊರ್ದನ್ ಹೊಳೆಯ ಆಚೆ ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೆಷ್ಬೋನಿನಲ್ಲಿ ವಾಸಿಸಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಮೋಶೆ ಇಸ್ರಾಯೇಲ್ಯರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವೇ. (ಮೋಶೆಯೂ ಇಸ್ರಾಯೇಲ್ಯರೂ ಐಗುಪ್ತದೇಶದಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಈಜಿಪ್ಟಿನಿಂದ ಹೊರಬಂದ ಅವರಿಗೆ ಈ ಉಪದೇಶಗಳನ್ನು, ಕಟ್ಟಳೆಗಳನ್ನು ಮತ್ತು ನಿಯಮಗಳನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಇಸ್ರಾಯೇಲರು ಈಜಿಪ್ಟಿನೊಳಗಿಂದ ಹೊರಟ ಮೇಲೆ ಮೋಶೆಯು ಇಸ್ರಾಯೇಲರಿಗೆ ನುಡಿದ ಸಾಕ್ಷಿಗಳೂ, ನಿಯಮಗಳೂ, ನ್ಯಾಯಗಳೂ ಇವೇ. ಅಧ್ಯಾಯವನ್ನು ನೋಡಿ |