Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 5:20 - ಕನ್ನಡ ಸತ್ಯವೇದವು C.L. Bible (BSI)

20 ‘ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 “ಮತ್ತೊಬ್ಬನ ಮೇಲೆ ಸುಳ್ಳು ಸಾಕ್ಷಿ ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ‘ಇತರರ ವಿಷಯವಾಗಿ ಸುಳ್ಳುಸಾಕ್ಷಿ ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 5:20
9 ತಿಳಿವುಗಳ ಹೋಲಿಕೆ  

ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.


“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯ ವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ಕಳ್ಳಸಾಕ್ಷಿ ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗಿ ಹೋಗುವನು.


ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


“ಅವು ಯಾವುವು?” ಎಂದು ಮರುಪ್ರಶ್ನೆ ಹಾಕಿದ. ಅವನಿಗೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು