Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 6:19 - ಕನ್ನಡ ಸತ್ಯವೇದವು C.L. Bible (BSI)

19 ಅಲ್ಲದೆ, ಅವರೇ ಮಾತುಕೊಟ್ಟಿರುವಂತೆ ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆಯೇ ತೊಲಗಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನು ತಾನೇ ನಿಮ್ಮ ಶತ್ರುಗಳನ್ನು ನಿಮ್ಮ ಎದುರಿನಿಂದ ಹೊರಡಿಸುವೆನೆಂದು ಮಾತುಕೊಟ್ಟನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನು ತಾನೇ ನಿಮ್ಮ ಶತ್ರುಗಳನ್ನು ನಿಮ್ಮ ಎದುರಿನಿಂದ ಹೊರಡಿಸುವೆನೆಂದು ಮಾತು ಕೊಟ್ಟನಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನು ಹೇಳಿದಂತೆಯೇ, ಅಲ್ಲಿ ವಾಸವಾಗಿರುವ ನಿಮ್ಮ ವೈರಿಗಳನ್ನೆಲ್ಲಾ ಹೊರಗಟ್ಟುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಯೆಹೋವ ದೇವರು ತಾವು ಹೇಳಿದಂತೆ ನಿಮ್ಮ ಎಲ್ಲಾ ಶತ್ರುಗಳನ್ನು ನಿಮ್ಮ ಮುಂದೆಯೇ ಓಡಿಸಿಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 6:19
8 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದೃಷ್ಟಿಯಲ್ಲಿ ಯಾವುದು ನ್ಯಾಯವೋ, ಯೋಗ್ಯವೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭ ಉಂಟಾಗುವುದು ಮತ್ತು ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.


“ಇನ್ನು ಮುಂದೆ ನಿಮ್ಮ ಮಕ್ಕಳು, ‘ಈ ಆಜ್ಞಾವಿಧಿನಿರ್ಣಯಗಳನ್ನು ನಮ್ಮ ದೇವರಾದ ಸರ್ವೇಶ್ವರ ಏಕೆ ನೇಮಿಸಿದರು?’ ಎಂದು ವಿಚಾರಿಸುವರು.


ನೀವು ಹೋಗುವ ಎಲ್ಲ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ, ಕಳವಳವನ್ನು ಉಂಟುಮಾಡಿ, ನಿಮ್ಮನ್ನು ವಿರೋಧಿಸುವವರು ಓಡಿಹೋಗುವಂತೆ ಮಾಡುವೆನು.


ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು