ಧರ್ಮೋಪದೇಶಕಾಂಡ 7:16 - ಕನ್ನಡ ಸತ್ಯವೇದವು C.L. Bible (BSI)16 ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯ ಹೊಂದುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮ್ಮ ಜೀವಕ್ಕೆ ಉರುಲಾಗುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು. ಅಧ್ಯಾಯವನ್ನು ನೋಡಿ |