ಧರ್ಮೋಪದೇಶಕಾಂಡ 7:17 - ಕನ್ನಡ ಸತ್ಯವೇದವು C.L. Bible (BSI)17 ‘ಆ ಜನರು ನಮಗಿಂತ ಹೆಚ್ಚುಮಂದಿ ಇದ್ದಾರೆ; ಅವರನ್ನು ಹೊರದೂಡಲು ನಮ್ಮಿಂದ ಹೇಗಾದೀತು? ಎಂದುಕೊಳ್ಳುತ್ತೀರೋ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆ ಜನಗಳು ನಮಗಿಂತ ಹೆಚ್ಚಾಗಿದ್ದಾರೆ; ಅವರನ್ನು ಹೊರಡಿಸುವುದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಆ ಜನಗಳು ನಮಗಿಂತ ಹೆಚ್ಚು ಮಂದಿ; ಅವರನ್ನು ಹೊರಡಿಸುವದು ನಮ್ಮಿಂದ ಹೇಗಾದೀತು ಅಂದುಕೊಳ್ಳುತ್ತೀರೋ? ಅವರಿಗೆ ಹೆದರಬೇಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ನಿಮ್ಮ ಮನಸ್ಸಿನಲ್ಲಿ, ‘ಈ ಜನಾಂಗಗಳು ನಮ್ಮ ಜನಾಂಗಗಳಿಗಿಂತ ದೊಡ್ಡದಾಗಿವೆ. ಇವರನ್ನು ಹೀಗೆ ಹೊರಡಿಸಲು ಸಾಧ್ಯವೇ ಎಂದು ಯಾಕೆ ಅಂದುಕೊಳ್ಳುತ್ತೀರಿ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಈ ಜನಾಂಗದವರು ನಮಗಿಂತ ಹೆಚ್ಚು ಮಂದಿ ಇದ್ದಾರೆ. ನಾವು ಹೇಗೆ ಅವರನ್ನು ವಶಮಾಡಿಕೊಳ್ಳಬೇಕು?” ಎಂದು ನಿಮ್ಮ ಹೃದಯದಲ್ಲಿ ಅಂದುಕೊಳ್ಳುವಿರೋ? ಅಧ್ಯಾಯವನ್ನು ನೋಡಿ |