ಧರ್ಮೋಪದೇಶಕಾಂಡ 8:20 - ಕನ್ನಡ ಸತ್ಯವೇದವು C.L. Bible (BSI)20 ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದರೆ, ಅವರಿಂದ ನಿಮ್ಮ ಮುಂದೆಯೇ ನಾಶವಾಗಿಹೋಗುವ ಅನ್ಯಜನಾಂಗಗಳಂತೆ ನೀವೂ ನಾಶವಾಗಿಹೋಗುವಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಇತರ ಜನಾಂಗಗಳಂತೆಯೇ ನೀವೂ ಆತನಿಂದ ನಾಶವಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳದೆ ಹೋದರೆ ಆತನಿಂದ ನಿಮ್ಮ ಎದುರಾಗಿ ನಾಶವಾಗಿ ಹೋಗುವ ಜನಾಂಗಗಳಂತೆಯೇ ನೀವೂ ನಾಶವಾಗಿ ಹೋಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೆಹೋವನು ನಿಮಗೋಸ್ಕರ ಇತರ ಜನಾಂಗಗಳನ್ನು ನಾಶಮಾಡುತ್ತಾನೆ. ನಿಮ್ಮ ದೇವರಾದ ಯೆಹೋವನಿಗೆ ನೀವು ಕಿವಿಗೊಡದೆ ಅನ್ಯದೇವರುಗಳನ್ನು ಅನುಸರಿಸುವುದಾದರೆ ನೀವೂ ಅವರಂತೆ ನಾಶವಾಗುವಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ನೀವು ನಿಮ್ಮ ಯೆಹೋವ ದೇವರ ಮಾತಿಗೆ ವಿಧೇಯರಾಗದ ಕಾರಣ ಅವರು ನಿಮ್ಮ ಮುಂದೆ ನಾಶಮಾಡುವ ಇತರ ಜನಾಂಗಗಳ ಹಾಗೆಯೇ ನೀವೂ ನಾಶವಾಗಿಹೋಗುವಿರಿ. ಅಧ್ಯಾಯವನ್ನು ನೋಡಿ |