Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಧರ್ಮೋಪದೇಶಕಾಂಡ 9:17 - ಕನ್ನಡ ಸತ್ಯವೇದವು C.L. Bible (BSI)

17 ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮ್ಮ ಎದುರಿನಲ್ಲಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮಗೆದುರಾಗಿಯೇ ನೆಲಕ್ಕೆ ಹಾಕಿ ಒಡೆದು ಬಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನನ್ನ ಬಳಿಯಲ್ಲಿದ್ದ ಆ ಕಲ್ಲಿನ ಹಲಗೆಗಳನ್ನು ನಾನು ನೆಲಕ್ಕೆ ಅಪ್ಪಳಿಸಿದೆನು. ನಿಮ್ಮ ಕಣ್ಣೆದುರಿನಲ್ಲಿ ಅವುಗಳನ್ನು ತುಂಡುತುಂಡಾಗಿ ಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆಗ ನಾನು ಆ ಎರಡು ಹಲಗೆಗಳನ್ನು ತೆಗೆದುಕೊಂಡು ನನ್ನ ಕೈಯಿಂದ ಬಿಸಾಡಿ, ನಿಮ್ಮ ಮುಂದೆ ಒಡೆದು ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಧರ್ಮೋಪದೇಶಕಾಂಡ 9:17
3 ತಿಳಿವುಗಳ ಹೋಲಿಕೆ  

ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು.


ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಿ ಲೋಹದ ಹೋರಿಕರುವನ್ನು ಮಾಡಿಸಿಕೊಂಡು ಸರ್ವೇಶ್ವರ ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡುಬಂದಿತು.


“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು