ಧರ್ಮೋಪದೇಶಕಾಂಡ 9:19 - ಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರ ನಿಮ್ಮ ಮೇಲೆ ಬಹು ಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿದೆ. ಆದರೆ ಆ ಕಾಲದಲ್ಲೂ ಅವರು ನನ್ನ ಮನವಿಯನ್ನು ಕೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ನಿಮ್ಮ ಮೇಲೆ ಬಹುಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿಕೊಂಡೆನು. ಆದರೆ ಆ ಸಮಯದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನು ನಿಮ್ಮ ಮೇಲೆ ಬಹುಕೋಪವನ್ನು ಮಾಡಿ ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದದರಿಂದ ನಾನು ಹೆದರಿಕೊಂಡೆನು. ಆದರೆ ಆ ಕಾಲದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನ ಭಯಂಕರ ಕೋಪಕ್ಕೆ ನಾನು ಹೆದರಿದ್ದೆನು. ನಿಮ್ಮನ್ನು ನಾಶಮಾಡುವಷ್ಟರ ತನಕ ಆತನು ಕೋಪಗೊಂಡಿದ್ದನು. ಆದರೆ ಆತನು ನನ್ನ ಬಿನ್ನಹಗಳನ್ನು ಲಾಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಏಕೆಂದರೆ ಯೆಹೋವ ದೇವರು ನಿಮ್ಮನ್ನು ನಾಶಮಾಡುವಂತೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು. ಆದರೆ ಆ ಸಾರಿ ಕೂಡ ಯೆಹೋವ ದೇವರು ನನ್ನ ಬೇಡಿಕೆಯನ್ನು ಕೇಳಿದರು. ಅಧ್ಯಾಯವನ್ನು ನೋಡಿ |