ಧರ್ಮೋಪದೇಶಕಾಂಡ 9:8 - ಕನ್ನಡ ಸತ್ಯವೇದವು C.L. Bible (BSI)8 ಉದಾಹರಣೆಗೆ, ಹೋರೇಬಿನಲ್ಲಿ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಅವರು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸಮಾಡಬೇಕೆಂದಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಉದಾಹರಣೆಗೆ, ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸ ಮಾಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೃಷ್ಟಾಂತ - ಹೋರೇಬಿನಲ್ಲಿ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಆತನು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸಮಾಡಬೇಕೆಂದಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀವು ಹೋರೇಬ್ ಎಂಬ ಸೀನಾಯ್ ಬೆಟ್ಟದಲ್ಲಿ ಯೆಹೋವನನ್ನು ಬಹಳ ಸಿಟ್ಟಿಗೆಬ್ಬಿಸಿದ್ದೀರಿ. ಯೆಹೋವನು ನಿಮ್ಮನ್ನು ನಾಶಪಡಿಸುವಷ್ಟು ಕೋಪಗೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ನೀವು ಹೋರೇಬಿನಲ್ಲಿಯೂ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದಾಗ, ಅವರು ನಿಮ್ಮನ್ನು ನಿಮ್ಮ ಮೇಲೆ ಸಿಟ್ಟುಮಾಡಿಕೊಂಡು ನಾಶಮಾಡಬೇಕೆಂದಿದ್ದರು. ಅಧ್ಯಾಯವನ್ನು ನೋಡಿ |